ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಕೊಡಂಗಲ್ ಅಭ್ಯರ್ಥಿ ರೇವಂತ್ ರೆಡ್ಡಿ ಗೆಲುವು ಸಾಧಿಸಿದ್ದಾರೆ.
ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರೂ ಆಗಿರುವ ರೇವಂತ್ 32,800 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ತೆಲಂಗಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಹೆಚ್ಚಾಗಿದೆ. ನಾಯಕನ ಗೆಲುವನ್ನು ಕಾರ್ಯಕರ್ತರು ಸಂಭ್ರಮಿಸಿದ್ದು ಹೀಗೆ..
#WATCH | Telangana Congress President Revanth Reddy greets party workers celebrating the party’s lead in the state elections pic.twitter.com/Bx2Q5ENh0s
— ANI (@ANI) December 3, 2023