‘ಕಾಂಗ್ರೆಸ್‌ನಿಂದ ಸಂವಿಧಾನದ ಮೌಲ್ಯಗಳ ಹ*ತ್ಯೆ’: ಕೈ ನಾಯಕರ ವಿರುದ್ಧ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜಸ್ಥಾನದ ಜೈಪುರದಲ್ಲಿ ಆಯೋಜಿಸಲಾಗಿದ್ದ ಬಿಜೆಪಿಯ ‘ಲೋಕತಂತ್ರ ಬಚಾವೋ, ಅರಾಜಕತಾ ಹಠಾವೋ’ ರ‍್ಯಾಲಿಯಲ್ಲಿ ಭಾಗವಹಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷವು ಸಂವಿಧಾನದ ಮೌಲ್ಯಗಳನ್ನು ನಾಶಪಡಿಸುತ್ತಿದೆ ಮತ್ತು ದೇಶದಲ್ಲಿ ಅರಾಜಕತೆಯನ್ನು ಹರಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಸಂಸತ್ತಿನಲ್ಲಿ ಚರ್ಚೆಗೆ ಮುಕ್ತ ಆಹ್ವಾನ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮುಖಾಮುಖಿ ಬಹಿರಂಗ ಚರ್ಚೆಗೆ ಇತ್ತೀಚೆಗೆ … Continue reading ‘ಕಾಂಗ್ರೆಸ್‌ನಿಂದ ಸಂವಿಧಾನದ ಮೌಲ್ಯಗಳ ಹ*ತ್ಯೆ’: ಕೈ ನಾಯಕರ ವಿರುದ್ಧ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ವಾಗ್ದಾಳಿ