ಬ್ರಿಟನ್‌ನ ಹೊಸ ರಾಜನಾಗಿ ಕಿಂಗ್ ಚಾರ್ಲ್ಸ್ III ಕಿರೀಟಧಾರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬ್ರಿಟನ್‌ನ ಕಿಂಗ್ ಚಾರ್ಲ್ಸ್ III ಪಟ್ಟಾಭಿಷೇಕ ನಡೆಯಿತು.

ಲಂಡನ್‌ನ ವೆಸ್ಟ್‌ಮಿನ್‌ಸ್ಟರ್ ಅಬ್ಬೆಯಲ್ಲಿ ಕಿಂಗ್ ಚಾರ್ಲ್ಸ್‌ನ ಪಟ್ಟಾಭಿಷೇಕ ಸಮಾರಂಭ ನಡೆಯುತ್ತಿದೆ. ಆರ್ಚ್ ಬಿಷಪ್ ರಾಜನ ತಲೆಯ ಮೇಲೆ ಸೇಂಟ್ ಎಡ್ವರ್ಡ್ಸ್ ಕಿರೀಟವನ್ನು ಇರಿಸಿದ್ದು, ಬ್ರಿಟನ್‌ನ ಕಿಂಗ್ ಚಾರ್ಲ್ಸ್ III ಪಟ್ಟಾಭಿಷೇಕ ನಡೆದಿದೆ.

ಸೆಪ್ಟೆಂಬರ್ 2022 ರಲ್ಲಿ ರಾಣಿ ಎಲಿಜಬೆತ್ II ರ ಮರಣದ ನಂತರ ಕಾನೂನುಬದ್ಧವಾಗಿ ರಾಜನಾದ ಚಾರ್ಲ್ಸ್, ವೆಸ್ಟ್‌ಮಿನಿಸ್ಟರ್ ಅಬ್ಬೆಯಲ್ಲಿನಡೆದ ಧಾರ್ಮಿಕ ಸಮಾರಂಭದಲ್ಲಿ ಔಪಚಾರಿಕವಾಗಿ ಸೇಂಟ್ ಎಡ್ವರ್ಡ್ಸ್ ಕ್ರೌನ್ ಸ್ವೀಕರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!