ಹೊಸ ಲುಕ್‌ನಲ್ಲಿ ಕಿಂಗ್ ಕೊಹ್ಲಿ ಎಂಟ್ರಿ: ಉಳಿದವರೇನು ಕಡಿಮೇನಾ?
ಹೊಸದಿಗಂತ ಡಿಜಿಟಲ್ ಡೆಸ್ಕ್: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ಐಪಿಎಲ್ ಸೀಸನ್‌ಗೆ ಸಜ್ಜಾಗುತ್ತಿದ್ದು, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ತಂಡವನ್ನು ಸೇರಿಕೊಂಡಿದ್ದಾರೆ. ತರಬೇತಿ ಶಿಬಿರ ಆರಂಭವಾದ ಹಿನ್ನೆಲೆಯಲ್ಲಿ ಕೊಹ್ಲಿ ಮೊದಲನೇ ದಿನವೇ ನೆಟ್ಸ್‌ನಲ್ಲಿ ಅಭ್ಯಾಸ ನಡೆಸಿದ್ದು, ಅಭಿಮಾನಿಗಳಲ್ಲಿ ಉತ್ಸಾಹ ಮೂಡಿಸಿದೆ. ಈ ಬಾರಿ ಕೊಹ್ಲಿ ವಿಭಿನ್ನ ಹೇರ್‌ಸ್ಟೈಲ್‌ನೊಂದಿಗೆ ಕಾಣಿಸಿಕೊಂಡಿದ್ದು, ಅವರ ಹೊಸ ಲುಕ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೊಹ್ಲಿ ಜೊತೆಗೆ ಉಳಿದ ಟೀಮ್ ನ ಆಟಗಾರರು ಕೂಡ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. … Continue reading ಹೊಸ ಲುಕ್‌ನಲ್ಲಿ ಕಿಂಗ್ ಕೊಹ್ಲಿ ಎಂಟ್ರಿ: ಉಳಿದವರೇನು ಕಡಿಮೇನಾ?
Copy and paste this URL into your WordPress site to embed
Copy and paste this code into your site to embed