BUDGET 2025 | ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಸಾಲದ ಮಿತಿ 5 ಲಕ್ಷ ರೂ.ಗೆ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ 8ನೇ ಬಜೆಟ್​ ಮಂಡನೆ ಆರಂಭಿಸಿದ್ದಾರೆ. ಸಂಸತ್ತಿನಲ್ಲಿ 2025ರ ಕೇಂದ್ರ ಬಜೆಟ್ ಮಂಡನೆ ಆರಂಭವಾಗಿದ್ದು, ರೈತರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ.

ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಸಾಲದ ಮಿತಿ 3 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಮೂರು ಯೂರಿಯಾ ಪ್ಲ್ಯಾಂಟ್ ನಿರ್ಮಾಣದ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!