ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, May 7, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ತೆಲಗು ಸ್ಟಾರ್ ನಟನೊಂದಿಗೆ ನಟಿಸಲಿದ್ದಾರೆ ಕಿಚ್ಚ ಸುದೀಪ್: ಆ ನಟ ಯಾರು?

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಅನಾರೊಗ್ಯದ ಹಿನ್ನೆಲೆ ಎರಡು ವಾರದಿಂದ ಕಿಚ್ಚ ಸುದೀಪ್ ವಿಶ್ರಾಂತಿಯಲ್ಲಿದ್ದು,  ಬಿಗ್ ಬಾಸ್ ಶೋ ಕೂಡ ನಿರೂಪಣೆ ಮಾಡಿರಲಿಲ್ಲ. ಹೀಗಾಗಿ ಸುದೀಪ್ ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದು, ಇದೀಗ ಅಭಿಮಾನಿಗಳಿ ಸಿಹಿ ಸುದ್ದಿಯೊಂದಿದೆ.

ಟಾಲಿವುಡ್ ಸೂಪರ್ ಸ್ಟಾರ್ ರಾಮ ಚರಣ್ ಅವರೊಂದಿಗೆ ಕಿಚ್ಚ ಸುದೀಪ್ ನಟಿಸಲಿದ್ದಾರಂತೆ. ಇದುವರೆಗೂ ಯಾವ ಸಿನೆಮಾ ಎಂಬ ಬಗ್ಗೆ ಮಾಹಿತಿ ದೊರೆತಿಲ್ಲ. ಆದರೆ ಸುದೀಪ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ.

ಕಳೆದ ಫೆಬ್ರವರಿ ತಿಂಗಳಲ್ಲಿ ಈ ಸಿನಿಮಾ ಸೆಟ್ಟೇರಿದೆ. ಶಂಕರ್ ಅವರು ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಸುದೀಪ್ ಕನ್ನಡ ಸೇರಿದಂತೆ ಪರಭಾಷೆ ಸಿನಿಮಾಗಳಲ್ಲಿಯೂ  ಸುದೀಪ್ ಬ್ಯುಸಿಯಾಗಿರೋದಂತೂ ಸತ್ಯ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss