ಕಿತ್ತೂರು ಉತ್ಸವ: ಮಕ್ಕಳನ್ನು ಚೆನ್ನಮ್ಮನ ಆದರ್ಶಗಳಂತೆ ಬೆಳೆಸಿ ಎಂದ ಸಚಿವ ಸತೀಶ್ ಜಾರಕಿಹೊಳಿ

ಹೊಸದಿಗಂತ ವರದಿ ಬೆಳಗಾವಿ : ರಾಣಿ ಕಿತ್ತೂರು ಚೆನ್ನಮ್ಮನ ಶೌರ್ಯ, ಧೈರ್ಯ ಮತ್ತು ಸ್ವಾಭಿಮಾನದ ಪರಂಪರೆಯನ್ನು ಸ್ಮರಿಸುವ 202ನೇ ಕಿತ್ತೂರು ಉತ್ಸವವನ್ನು ಕಾಕತಿಯಲ್ಲಿ ಶುಕ್ರವಾರ ಸಂಭ್ರಮದಿಂದ ಆಚರಿಸಲಾಯಿತು. ತಂದೆ-ತಾಯಿಗಳು ತಮ್ಮ ಮಕ್ಕಳನ್ನು ರಾಣಿ ಚೆನ್ನಮ್ಮನ ಆದರ್ಶಗಳಂತೆ ಬೆಳೆಸಿ, ದೇಶಕ್ಕೆ ಮಾದರಿಯಾಗುವಂತೆ ರೂಪಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕರೆ ನೀಡಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಕಾಕತಿ ಗ್ರಾಮ ಪಂಚಾಯಿತಿ ಹಾಗೂ ಕಿತ್ತೂರು … Continue reading ಕಿತ್ತೂರು ಉತ್ಸವ: ಮಕ್ಕಳನ್ನು ಚೆನ್ನಮ್ಮನ ಆದರ್ಶಗಳಂತೆ ಬೆಳೆಸಿ ಎಂದ ಸಚಿವ ಸತೀಶ್ ಜಾರಕಿಹೊಳಿ