ಚಿರತೆಯಿಂದ ತನ್ನ ಅತ್ತೆಯನ್ನು ಕಾಪಾಡಿದ ಬಹದ್ದೂರ್‌ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮೈಸೂರರಿನ ಸಿದ್ಧಾರ್ಥನಗರದಲ್ಲಿ ಅತ್ತೆಯನ್ನು ಚಿರತೆ ದಾಳಿಯಿಂದ ರಕ್ಷಿಸಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಕೊಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ. ಮನೆಯ ಮಂಚದಡಿ ಮಲಗಿದ್ದ ಚಿರತೆಯಿಂದ ಮಂಚದ ಮೇಲೆ ಮಲಗಿದ್ದ ವೃದ್ಧ ಅತ್ತೆ ಸುಜಾತಾರನ್ನು ಸೊಸೆ ಪವಿತ್ರಾ ಕಾಪಾಡಿದ್ದರು. ಚಿರತೆಯಿದ್ದರೂ ಅತ್ತೆಯನ್ನು ಮನೆಯಿಂದ ಹೊರಕ್ಕೆ ಎತ್ತಿಕೊಂಡು ಬಂದಿದ್ದರು. ಇವರ ಸಾಹಸ, ಸಾಧನೆ, ಪ್ರೀತಿಗೆ ಮನಸೋತಿದ್ದೇನೆ. ಇವರ ಧೈರ್ಯಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ … Continue reading ಚಿರತೆಯಿಂದ ತನ್ನ ಅತ್ತೆಯನ್ನು ಕಾಪಾಡಿದ ಬಹದ್ದೂರ್‌ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ