April 18, 2026
Saturday, April 18, 2026
spot_img

ಗೆಲುವಿನ ಹಳಿ ಏರುತ್ತಾ ಕೆಕೆಆರ್? ಗುಜರಾತ್ ವಿರುದ್ಧ ಟಾಸ್ ಗೆದ್ದ ರಹಾನೆ ಬ್ಯಾಟಿಂಗ್ ಆಯ್ಕೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ನಲ್ಲಿ ಇಂದು ಗುಜರಾತ್ ಟೈಟಾನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗುತ್ತಿದ್ದು, ಇದುವರೆಗೂ ಒಂದು ಪಂದ್ಯ ಗೆಲುವು ಕಾಣದ ಕೆಕೆಆರ್ ಮೊದಲ ಗೆಲುಚಿನ ತವಕದಲ್ಲಿದ್ದು, ಗುಜರಾತ್ ಹ್ಯಾಟ್ರಿಕ್ ಗೆಲುವಿನ ಹುಡುಕಾಟದಲ್ಲಿದೆ.

ಟಾಸ್ ಗೆದ್ದ ಕೆಕೆಆರ್ ನಾಯಕ ಅಜಿಂಕ್ಯ ರಹಾನೆ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದು, ಗುಜರಾತ್ ತಂಡ ಬೌಲಿಂಗ್ ಮಾಡಲಿದೆ.

ಕೋಲ್ಕತ್ತಾ ನೈಟ್ ರೈಡರ್ಸ್: ಟಿಮ್ ಸೀಫರ್ಟ್, ಸುನಿಲ್ ನರೈನ್, ಅಜಿಂಕ್ಯ ರಹಾನೆ (ನಾಯಕ), ಕ್ಯಾಮರೂನ್ ಗ್ರೀನ್, ಆಂಗ್ಕ್ರಿಶ್ ರಘುವಂಶಿ (ಕೀಪರ್), ರೋವ್ಮನ್ ಪೊವೆಲ್, ರಿಂಕು ಸಿಂಗ್, ರಮಣದೀಪ್ ಸಿಂಗ್, ಅನುಕುಲ್ ರಾಯ್, ವೈಭವ್ ಅರೋರಾ, ಕಾರ್ತಿಕ್ ತ್ಯಾಗಿ.

ಗುಜರಾತ್ ಟೈಟಾನ್ಸ್: ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್ (ಕೀಪರ್), ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅಶೋಕ್ ಶರ್ಮಾ, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !