KKR vs MI ಇಂಟ್ರೆಸ್ಟಿಂಗ್ ಮ್ಯಾಚ್: ರೋಚಕ ಪಂದ್ಯಕ್ಕೆ ವರುಣ ಅಡ್ಡಿ, ಟಾಸ್ ವಿಳಂಬ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಇಂದು ತವರು ನೆಲ ಈಡನ್ ಗಾರ್ಡನ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.

ಮುಂಬೈ ತಂಡಕ್ಕೆ ಈ ಆಟ ಕೇವಲ ಔಪಚಾರಿಕವಾಗಿದೆ. ಏಕೆಂದರೆ ಮುಂಬೈ ಈಗಾಗಲೇ ಲೀಗ್‌ನಿಂದ ಹೊರಬಿದ್ದಿದೆ. ಆದರೆ ಈ ಪಂದ್ಯವನ್ನು ಗೆಲ್ಲುವ ಮೂಲಕ ಕೆಕೆಆರ್‌ಗೆ ಪ್ಲೇಆಫ್‌ನಲ್ಲಿ ಸ್ಥಾನ ಪಡೆಯುವ ಅವಕಾಶವಿದೆ.

ಮುಂಬೈ ಮತ್ತು ಕೋಲ್ಕತ್ತಾ ನಡುವಿನ ಪಂದ್ಯಕ್ಕೆ ವರುಣ ಅಡ್ಡಿಪಡಿಸಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!