ಮಹಾಗಾಂವ್ ಬಳಿ ಕೆಕೆಆರ್‌ಟಿಸಿ ಬಸ್ ಪಲ್ಟಿ: ಚಾಲಕ-ನಿರ್ವಾಹಕ ಸೇರಿ ಐವರಿಗೆ ಗಾಯ
ಹೊಸದಿಗಂತ ವರದಿ ಕಲಬುರಗಿ: ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮಹಾಗಾಂವ್ ಪಟ್ಟಣ ಸಮೀಪ ಶುಕ್ರವಾರ ಕೆಕೆಆರ್‌ಟಿಸಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಗ್ಗು ಗುಂಡಿಗೆ ಪಲ್ಟಿಯಾದ ಪರಿಣಾಮ ಚಾಲಕ, ನಿರ್ವಾಹಕ ಸೇರಿದಂತೆ ಐವರು ಸಣ್ಣಪುಟ್ಟ ಗಾಯಗೊಂಡ ಘಟನೆ ನಡೆದಿದೆ. ಬೀದರ್‌ನಿಂದ ಕಲಬುರಗಿಯತ್ತ ಬರುತ್ತಿದ್ದ ಕೆಎ-38 ಎಫ್-1229 ಸಂಖ್ಯೆಯ ಕೆಕೆಆರ್‌ಟಿಸಿ ಬಸ್ ಮಹಾಗಾಂವ್ ಸಮೀಪ ಸಾಗುತ್ತಿದ್ದ ವೇಳೆ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಗ್ಗು ಪ್ರದೇಶಕ್ಕೆ ಉರುಳಿದೆ. ಅಪಘಾತ ಸಂಭವಿಸಿದ ವೇಳೆ ಬಸ್‌ನಲ್ಲಿ … Continue reading ಮಹಾಗಾಂವ್ ಬಳಿ ಕೆಕೆಆರ್‌ಟಿಸಿ ಬಸ್ ಪಲ್ಟಿ: ಚಾಲಕ-ನಿರ್ವಾಹಕ ಸೇರಿ ಐವರಿಗೆ ಗಾಯ
Copy and paste this URL into your WordPress site to embed
Copy and paste this code into your site to embed