ಪತ್ನಿ ಜೊತೆ ಘಾಟಿ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಕೆ.ಎಲ್ ರಾಹುಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟೀಂ ಇಂಡಿಯಾ ಸ್ಟಾರ್ ಪ್ಲೇಯರ್ ಕೆ.ಎಲ್. ರಾಹುಲ್ ಪತ್ನಿ ಆಥಿಯಾ ಶೆಟ್ಟಿ ಜೊತೆ ಘಾಟಿ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರುಶನ ಪಡೆದಿದ್ದಾರೆ.

ಸುಬ್ರಹ್ಮಣ್ಯ ದೇವರ ಕಟ್ಟಾ ಭಕ್ತರಾದ ರಾಹುಲ್ ಘಾಟಿಗೆ ಈ ಹಿಂದೆಯೂ ಸಾಕಷ್ಟು ಬಾರಿ ಭೇಟಿ ನೀಡಿದ್ದಾರೆ. ಏಷ್ಯಾಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳಬೇಕಿದ್ದ ರಾಹುಲ್ ಮೊದಲ ಎರಡು ಪಂದ್ಯಗಳಿಂದ ದೂರ ಉಳಿದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!