ಆರ್‌ಸಿಬಿ ಜತೆ ಕೆಎಂಎಫ್‌ ಒಪ್ಪಂದ: ಇನ್ಮುಂದೆ ನಂದಿನಿ ಉತ್ಪನ್ನಗಳ ಪ್ರಚಾರ ಮಾಡ್ತಾರೆ ಕೊಹ್ಲಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಅಬ್ಬರ ಶುರುವಾಗಲು ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಇದರ ನಡುವೆ ಕೆಎಂಎಫ್‌ ನಂದಿನಿ ತನ್ನ ಉತ್ಪನ್ನಗಳ ಪ್ರಚಾರಕ್ಕೆ ಆರ್‌ಸಿಬಿ ತಂಡದ ಜತೆ ಒಪ್ಪಂದ ಮಾಡಿಕೊಂಡಿದೆ. ಜಾಗತಿಕ ಮಟ್ಟದಲ್ಲಿ ಸ್ಥಳೀಯ ಉತ್ಪನ್ನ ನಂದಿನಿಯನ್ನು ಮತ್ತಷ್ಟು ಗುರುತಿಸುವಂತೆ ಮಾಡುವ ಉದ್ದೇಶದಿಂದ ಆರ್‌ಸಿಬಿಯನ್ನು ಅಧಿಕೃತ ಪಾಲುದಾರನಾಗಿ ಮಾಡಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರಾದ ಬಿ. ಶಿವಸ್ವಾಮಿ ತಿಳಿಸಿದ್ದಾರೆ. ಮುಂದಿನ ಒಂದು ವರ್ಷಗಳ ಕಾಲ ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದೇವದತ್ತ ಪಡಿಕಲ್ ಅವರು ನಂದಿನಿ … Continue reading ಆರ್‌ಸಿಬಿ ಜತೆ ಕೆಎಂಎಫ್‌ ಒಪ್ಪಂದ: ಇನ್ಮುಂದೆ ನಂದಿನಿ ಉತ್ಪನ್ನಗಳ ಪ್ರಚಾರ ಮಾಡ್ತಾರೆ ಕೊಹ್ಲಿ!