ಮೊಣಕಾಲಿನ ಗಾಯ: ಏಷ್ಯಾಕಪ್‌ನಲ್ಲಿ ರವೀಂದ್ರ ಜಡೇಜಾ ಔಟ್, ಅಕ್ಷರ್ ಪಟೇಲ್ ಇನ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಏಷ್ಯಾಕಪ್‌ನಲ್ಲಿ ರವೀಂದ್ರ ಜಡೇಜಾ ಬಲ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದು, ಟೂರ್ನಿಯಿಂದ ಹೊರಗುಳಿದಿದ್ದಾರೆ. ಅವರ ಬದಲಿ ಆಟಗಾರನಾಗಿ ಅಕ್ಷರ್ ಪಟೇಲ್ ಅವರು ತಂಡ ಸೇರಿದ್ದಾರೆ. ಹೆಸರಿಸಿದೆ.
ಈ ಹಿಂದೆ ತಂಡದಲ್ಲಿ ಸ್ಟ್ಯಾಂಡ್‌ಬೈ ಎಂದು ಹೆಸರಿಸಲಾಗಿದ್ದ ಅವರ ಬದಲಿಗೆ ಅಕ್ಷರ್ ಪಟೇಲ್ ಶೀಘ್ರದಲ್ಲೇ ದುಬೈನಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ.
ಏಷ್ಯಾಕಪ್‌ಗೆ ಭಾರತ ತಂಡ ಇಂತಿದೆ : ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಆರ್.ಅಶ್ವಿನ್, ಯಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಶ್ದೀಪ್ ಸಿಂಗ್, ಆವೇಶ್ ಖಾನ್

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!