spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊಡಗು| 38 ಹೊಸ ಕೋವಿಡ್ ಪ್ರಕರಣ ದೃಢ

- Advertisement -Nitte

ಹೊಸ ದಿಗಂತ ವರದಿ  ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಶನಿವಾರ 38 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಮಡಿಕೇರಿ ‌ತಾಲೂಕಿನಲ್ಲಿ 14,‌ಸೋಮವಾರಪೇಟೆ ಹಾಗೂ ವೀರಾಜಪೇಟೆ ತಾಲೂಕುಗಳಲ್ಲಿ ತಲಾ 12 ಪ್ರಕರಣಗಳು ಪತ್ತೆಯಾಗಿವೆ.

ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 34,533ರಷ್ಟಾಗಿದ್ದು, ಕಳೆದ 24 ಗಂಟೆಗಳಲ್ಲಿ 45ಮಂದಿ ಗುಣಮುಖರಾಗುವುದರೊಂದಿಗೆ ಇದುವರೆಗೆ ಒಟ್ಟು 33,508ಮಂದಿ ಸೋಂಕಿನಿಂದ ಮುಕ್ತರಾಗಿದ್ದಾರೆ. ಪ್ರಸಕ್ತ ಜಿಲ್ಲೆಯಲ್ಲಿ 603 ಸಕ್ರಿಯ ಪ್ರಕರಣಗಳಿದ್ದು,ಇದುವರೆಗೆ ಒಟ್ಟು 422 ಮಂದಿ ಸಾವಿಗೀಡಾಗಿದ್ದಾರೆ. 51 ಕಂಟೈನ್ ಮೆಂಟ್ ವಲಯಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ.0.93ರಷ್ಟಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss