spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, October 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊಡಗಿನಲ್ಲಿ 584 ಸಕ್ರಿಯ ಕೊರೋನಾ ಸೋಂಕಿತರ ಸಂಖ್ಯೆ: ಗುಣಮುಖರಾದವರು ಎಷ್ಟು ಗೊತ್ತಾ?

- Advertisement -Nitte

ಹೊಸದಿಗಂತ ವರದಿ, ಕೊಡಗು:

ಜಿಲ್ಲೆಯಲ್ಲಿ ಸೋಮವಾರ ಮತ್ತೆ 29 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 3, ಸೋಮವಾರಪೇಟೆ ತಾಲೂಕಿನಲ್ಲಿ 15, ವೀರಾಜಪೇಟೆ ತಾಲೂಕಿನಲ್ಲಿ 11 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೋವಿಡ್ ಸೋಂಕಿತರ ಒಟ್ಟು 34,597ರಷ್ಟಾಗಿದ್ದು, ಕಳೆದ 24 ಗಂಟೆಗಳಲ್ಲಿ 61ಮಂದಿ ಗುಣಮುಖರಾಗಿದ್ದು, ಇದುವರೆಗೆ ಒಟ್ಟು 33,591ಮಂದಿ ಗುಣಮುಖರಾದಂತಾಗಿದೆ.
ಪ್ರಸಕ್ತ 584ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ 422 ಮಂದಿ ಸಾವಿಗೀಡಾಗಿದ್ದಾರೆ. 52 ಕಂಟೈನ್ ಮೆಂಟ್ ವಲಯಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ. 1.9ರಷ್ಟಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss