ಕೊಡಗು: ಸತತ ಐದನೇ ದಿನವೂ ಕೋವಿಡ್ ಸೋಂಕು ಶೂನ್ಯ

ಹೊಸದಿಗಂತ ವರದಿ, ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಸತತ ಐದನೇ ದಿನವೂ ಕೋವಿಡ್ ಸೋಂಕಿನ ಪ್ರಮಾಣ ಶೂನ್ಯದಲ್ಲೇ ಮುಂದುವರಿದಿದೆ.
ಕಳೆದ 24 ಗಂಟೆಗಳಲ್ಲಿ 5ಮಂದಿ ಗುಣಮುಖರಾಗಿದ್ದು, ಪ್ರಸಕ್ತ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 11ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!