spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊಡಗು| ಶನಿವಾರ‌ 137 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ, ಇಬ್ಬರು ಸಾವು

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ಕೊಡಗು ಜಿಲ್ಲೆಯಲ್ಲಿ ಶನಿವಾರ 137 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ‌ಪತ್ತೆಯಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ.
ಮಡಿಕೇರಿ ತಾಲೂಕಿನಲ್ಲಿ 18 ಸೋಮವಾರಪೇಟೆ ತಾಲೂಕಿನಲ್ಲಿ 89 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 30 ಪ್ರಕರಣಗಳು‌ ದೃಢಪಟ್ಟಿರುವುದಾಗಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನಾ ‌ಸೋಂಕಿತರ ಸಂಖ್ಯೆ 27,080ರಷ್ಟಾಗಿದ್ದು,ಕಳೆದ 24 ಗಂಟೆಗಳಲ್ಲಿ 271ಮಂದಿ ಗುಣಮುಖರಾಗುವುದರೊಂದಿಗೆ ಕೊಡಗಿನಲ್ಲಿ ಒಟ್ಟು 24,816 ಮಂದಿ ಸೋಂಕು ಮುಕ್ತರಾದಂತಾಗಿದೆ.
ಪ್ರಸಕ್ತ ಜಿಲ್ಲೆಯಲ್ಲಿ 1919 ಸಕ್ರಿಯ ಪ್ರಕರಣಗಳಿದ್ದು,
345 ಮಂದಿ ಸಾವಿಗೀಡಾಗಿದ್ದಾರೆ. 242 ಕಂಟೈನ್ ಮೆಂಟ್ ವಲಯಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ.7.8ರಷ್ಟಿರುವುದಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss