ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, August 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊಡಗು| 516 ಹೊಸ ಕೋವಿಡ್ ಪ್ರಕರಣ ಪತ್ತೆ: ಮೂವರು ಸಾವು

ಹೊಸದಿಗಂತ ವರದಿ, ಕೊಡಗು:

ಮಂಗಳವಾರ ಮೂರು ಮಂದಿ ಸಾವಿಗೀಡಾಗಿದ್ದು, ಸತ್ತವರ ಸಂಖ್ಯೆ 96ಕ್ಕೆ ಏರಿಕೆಯಾಗಿದೆ.
ಮಡಿಕೇರಿ ತಾಲೂಕಿನಲ್ಲಿ 137, ಸೋಮವಾರಪೇಟೆ ತಾಲೂಕಿನಲ್ಲಿ 214, ವೀರಾಜಪೇಟೆ ತಾಲೂಕಿನಲ್ಲಿ 170 ಹೊಸ ಕೋವಿಡ್-19 ಪ್ರಕರಣಗಳು ಕಂಡು ಬಂದಿರುವುದಾಗಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.

ಇದರೊಂದಿಗರ ಜಿಲ್ಲೆಯಲ್ಲಿನ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 9804ರಷ್ಟಾಗಿದ್ದು, ಈ ಪೈಕಿ 6913 ಮಂದಿ ಗುಣಮುಖರಾಗಿದ್ದಾರೆ. 2795 ಸಕ್ರಿಯ ಪ್ರಕರಣಗಳಿದ್ದು, ಮಂಗಳವಾರ ಮೂರು ಮಂದಿ ಸಾವಿಗೀಡಾಗುವುದರೊಂದಿಗೆ ಸತ್ತವರ ಸಂಖ್ಯೆ 96ಕ್ಕೆ ಏರಿಕೆಯಾಗಿದೆ.

7ನೇ ಹೊಸಕೋಟೆ ಮಸೀದಿ ಬಳಿ ಹೊಸದಾಗಿ ಕಂಟೈನ್ ಮೆಂಟ್ ವಲಯಗಳನ್ನು ತೆರೆಯಲಾಗಿದ್ದು, ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 414ರಷ್ಟಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss