spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊಡಗಿನಲ್ಲಿ ಇಳಿಕೆಯಾಗುತ್ತಿದೆ ಕೊರೋನಾ ಸೋಂಕಿತರ ಸಂಖ್ಯೆ: ನಿನ್ನೆ ಪತ್ತೆಯಾದ ಸೋಂಕಿತರೆಷ್ಟು ಗೊತ್ತಾ?

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ಕೊಡಗು ಜಿಲ್ಲೆಯಲ್ಲಿ ಭಾನುವಾರ 104 ಕೊರೋನಾ ಸೋಂಕು‌ ದೃಢಪಟ್ಟಿದ್ದು, ಒಬ್ಬರು ಸಾವಿಗೀಡಾಗಿದ್ದಾರೆ.
ಮಡಿಕೇರಿ ತಾಲೂಕಿನಲ್ಲಿ 29, ಸೋಮವಾರಪೇಟೆ ತಾಲೂಕಿನಲ್ಲಿ 46 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 29 ಪ್ರಕರಣಗಳು ಪತ್ತೆಯಾಗಿರುವುದಾಗಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 27,181ರಷ್ಟಾಗಿದ್ದು, ಕಳೆದ 24ಗಂಟೆಗಳಲ್ಲಿ 252 ಮಂದಿ ಗುಣಮುಖರಾಗಿದ್ದಾರೆ. ಇದರೊಂದಿಗೆ ಸೋಂಕು ಮುಕ್ತರಾದವರ ಸಂಖ್ಯೆ 25,068ರಷ್ಟಾಗಿದ್ದು, 346 ಮಂದಿ ಸಾವಿಗೀಡಾಗಿದ್ದಾರೆ.
ಪ್ರಸಕ್ತ ಜಿಲ್ಲೆಯಲ್ಲಿ 1,767 ಸಕ್ರಿಯ ಪ್ರಕರಣಗಳಿದ್ದು, 227 ಕಂಟೈನ್ ಮೆಂಟ್ ವಲಯಗಳಿವೆ. ಅಲ್ಲದೆ ಪಾಸಿಟಿವಿಟಿ ಪ್ರಮಾಣ ಶೇ.6.06ರಷ್ಟಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss