Saturday, March 25, 2023

Latest Posts

‌ಕೊಡವ ಹಾಗೂ ಕ್ರಿಶ್ಚಿಯನ್ನರ ಅಭಿವೃದ್ಧಿಗೆ ಅನುದಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಕ್ರಿಶ್ಚಿಯನ್, ಕೊಡವ ಸೇರಿದಂತೆ ಹಲವು ಜನಾಂಗದ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ಹೆಚ್ಚಿನ ಅನುದಾನ ಘೋಷಣೆ ಮಾಡಲಾಗಿದೆ.

ಕ್ರಿಶ್ಚಿಯನ್ನರ ಅಭಿವೃದ್ಧಿಗೆ 50 ಕೋಟಿ ರೂ., ಕೊಡವ ಜನಾಂಗದ ಅಭಿವೃದ್ಧಿಗೆ 10 ಕೋಟಿ ರೂ ಘೋಷಣೆ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!