RECRUITMENT | ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತದಲ್ಲಿ ಉದ್ಯೋಗಾವಕಾಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತದಲ್ಲಿ 20 ಸಹಾಯಕ ಪ್ರಧಾನ ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕರು, ಮಾರುಕಟ್ಟೆ ಅಧಿಕಾರಿಗಳು, ಕಾರ್ಯನಿರ್ವಾಹಕರು ಮತ್ತು ಸಹಾಯಕ ಕಾರ್ಯನಿರ್ವಾಹಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಬಿಬಿಎ, ಬಿಬಿಎಂ, ಪದವಿ, ಬಿ.ಎಸ್ಸಿ, ಎಂ.ಎಸ್ಸಿ ಮತ್ತು ಎಂಬಿಎ ವಿದ್ಯಾರ್ಹತೆ ಮತ್ತು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 1,09,600/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಮಾರ್ಚ್‌ 25,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!