RECRUITMENT | ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರಿ ಸಂಘಗಳ ಒಕ್ಕೂಟ ನಿಗಮ ಹುಬ್ಬಳ್ಳಿಯಲ್ಲಿ ಉದ್ಯೋಗಾವಕಾಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಗಮ ಹುಬ್ಬಳ್ಳಿಯಲ್ಲಿ ಎಕ್ಸಿಕ್ಯುಟಿವ್‌, ಅಸಿಸ್ಟೆಂಟ್‌ ಎಕ್ಸಿಕ್ಯೂಟಿವ್‌ ಅಕೌಂಟ್ಸ್‌ ಮತ್ತು ಅಸಿಸ್ಟೆಂಟ್‌ ಎಕ್ಸಿಕ್ಯೂಟಿವ್‌ ಕಮರ್ಷಿಯಲ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಕೃಷಿ ಪದವಿ, ಬಿ.ಕಾಂ ಜೊತೆಗೆ ಕಂಪ್ಯೂಟರ್‌ ಜ್ಞಾನ ವಿದ್ಯಾರ್ಹತೆ ಮತ್ತು ಏಪ್ರಿಲ್‌ 10,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಆಯ್ಕೆಯಾ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 62,600/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿದಾರರು 1000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-೧ ಮತ್ತು ಅಂಗವಿಕಲ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನುಡಿಡಿ ಮೂಲಕ ಪಾವತಿಸಬೇಕಿರುತ್ತದೆ.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಏಪ್ರಿಲ್‌ 10,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!