ತಂಡಕ್ಕೆ ಕೊಹ್ಲಿ, ಬುಮ್ರಾ ಕಮ್ ಬ್ಯಾಕ್: ಟಾಸ್‌ ಸೋತ ಭಾರತ ಬ್ಯಾಟಿಂಗ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಂಗ್ಲೆಂಡ್‌ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟಾಸ್‌ ಗೆದ್ದ ಆಂಗ್ಲರು, ಭಾರತ ತಂಡವನ್ನು ಮೊದಲ ಬ್ಯಾಟಿಂಗ್‌ಗೆ ಆಹ್ವಾನಿಸಿದೆ.
ಕಳೆದ ಪಂದ್ಯಕ್ಕೆ ಅಲಭ್ಯರಾಗಿದ್ದ ವಿರಾಟ್‌ ಕೊಹ್ಲಿ, ರಿಷಭ್‌ ಪಂತ್‌, ರವೀಂದ್ರ ಜಡೇಜಾ ಹಾಗೂ ಜಸ್‌ಪ್ರೀತ್‌ ಬುಮ್ರಾ ಅವರು ಭಾರತ ತಂಡದ ಪ್ಲೇಯಿಂಗ್‌ ಇಲೆವೆನ್‌ಗೆ ಮರಳಿದ್ದಾರೆ. ಈ ಹಿನ್ನೆಲೆಯಲ್ಲಿ ದೀಪಕ್‌ ಹೂಡ, ಇಶಾನ್‌ ಕಿಶನ್‌, ಅಕ್ಷರ್‌ ಪಟೇಲ್‌ ಹಾಗೂ ಅರ್ಷದೀಪ್ ಸಿಂಗ್‌ ತಮ್ಮ ಸ್ಥಾನಗಳನ್ನು ಹಿರಿಯ ಆಟಗಾರರಿಗೆ ಬಿಟ್ಟುಕೊಟ್ಟಿದ್ದಾರೆ.

ಭಾರತ: ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿ.ಕೀ), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್‌ಪ್ರೀತ್‌ ಬುಮ್ರಾ, ಯುಜ್ವೇಂದ್ರ ಚಹಲ್

ಇಂಗ್ಲೆಂಡ್‌: ಜೇಸನ್ ರಾಯ್, ಜೋಸ್ ಬಟ್ಲರ್(ನಾಯಕ, ವಿ.ಕೀ), ಡಾವಿಡ್ ಮಲಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಸ್ಯಾಮ್ ಕರನ್, ಡೇವಿಡ್ ವಿಲ್ಲೀ, ಕ್ರಿಸ್ ಜೋರ್ಡನ್, ರಿಚರ್ಡ್ ಗ್ಲೀಸನ್, ಮ್ಯಾಥ್ಯೂ ಪಾರ್ಕಿನ್ಸನ್.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!