ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್ ಆದ ಕೊಹ್ಲಿ-ಜೊಕೊವಿಕ್ ಚಾಟ್: ಇಬ್ಬರ ನಡುವೆ ನಡೆದಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಂಬಲ್ಡನ್ ಟೆನಿಸ್ ಅಂಗಳದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಸರ್ಬಿಯಾದ ದೈತ್ಯ ಆಟಗಾರ ನೊವಾಕ್ ಜೊಕೊವಿಚ್, ಭಾರತದ ಕ್ರಿಕೆಟ್ ಐಕಾನ್ ವಿರಾಟ್ ಕೊಹ್ಲಿ ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಜೊಕೊವಿಕ್ ಅವರು ಕೊಹ್ಲಿಯನ್ನು ‘ಗ್ಲೋಬಲ್ ಸ್ಟಾರ್’ ಎಂದು ಕರೆದಿದ್ದು, ಭಾರತದಲ್ಲಿ ಅವರ ಜನಪ್ರಿಯತೆಗೆ ಯಾರೂ ಸಾಟಿಯಿಲ್ಲ ಎಂದಿದ್ದಾರೆ. ಕಳೆದ 15 ವರ್ಷಗಳಿಂದ ಕ್ರಿಕೆಟ್ ಬಗ್ಗೆ ಆಸಕ್ತಿ ಬೆಳೆಸಿಕೊಂಡಿರುವ ಅವರು, ತಮ್ಮ ಬ್ಯಾಟ್ ಸ್ವಿಂಗ್ ಕೌಶಲ್ಯವನ್ನು ಸುಧಾರಿಸಿಕೊಳ್ಳಲು ವಿರಾಟ್ ಕೊಹ್ಲಿ ಅವರ ಸಹಾಯವನ್ನು ಕೋರಿದ್ದಾರೆ. ಈ ಮೂಲಕ … Continue reading ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್ ಆದ ಕೊಹ್ಲಿ-ಜೊಕೊವಿಕ್ ಚಾಟ್: ಇಬ್ಬರ ನಡುವೆ ನಡೆದಿದ್ದೇನು?