ಕೊಹ್ಲಿ, ಡು ಪ್ಲೆಸಿಸ್‌, ಮ್ಯಾಕ್ಸ್‌ವೆಲ್‌ ಅಬ್ಬರ: ಲಖನೌ ಗೆ ಬೃಹತ್ ಟಾರ್ಗೆಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ವಿರಾಟ್‌ ಕೊಹ್ಲಿಯ , ನಾಯಕ ಫಾಫ್‌ ಡು ಪ್ಲೆಸಿಸ್‌ , ಗ್ಲೆನ್‌ ಮ್ಯಾಕ್ಸ್‌ವೆಲ್‌ ಅವರ ಸ್ಪೋಟಕ ಬ್ಯಾಟಿಂಗ್‌ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 212 ರನ್‌ ಕಲೆಹಾಕುವ ಮೂಲಕ ಲಖನೌ ತಂಡಕ್ಕೆ ಬೃಹತ್ ಟಾರ್ಗೆಟ್ ನೀಡಿದೆ.
ಮೊದಲ ವಿಕೆಟ್‌ಗೆ ಫಾಫ್‌ ಡು ಪ್ಲೆಸಿಸ್‌ ಹಾಗೂ ವಿರಾಟ್‌ ಕೊಹ್ಲಿ 69 ಎಸೆತಗಳಲ್ಲಿ 96 ರನ್‌ ಜೊತೆಯಾಟವಾಡಿದರೆ, ನಂತರ ಮ್ಯಾಕ್ಸ್‌ವೆಲ್‌ ಹಾಗೂ ಪ್ಲೆಸಿಸ್‌ ಬರೀ 44 ಎಸೆತಗಳಲ್ಲಿ ಶತಕದ ಜೊತೆಯಾಟವಾಡಿ ಅಬ್ಬರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!