ಹೊಸದಿಗಂತ ಡಿಜಿಟಲ್ ಡೆಸ್ಕ್:
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಜಯಗಳಿಸಿದ ಬಳಿಕ ವಿರಾಟ್ ಕೊಹ್ಲಿ ಇದು ನನ್ನ ಮೈದಾನ ಎಂದು ತಮಾಷೆಗೆ ವೃತ್ತ ಕೊರೆದು ಕೆ.ಎಲ್ ರಾಹುಲ್‌ಗೆ ಟಾಂಗ್ ನೀಡಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
6 ವಿಕೆಟ್‌ಗಳ ಜಯಗಳಿಸಿದ ಬಳಿಕ ರಾಹುಲ್ ಜೊತೆ ಕೊಹ್ಲಿ ಸಂತೋಷದಿಂದ ಮಾತನಾಡುತ್ತಿದ್ದರು. ಈ ವೇಳೆ ಕೊಹ್ಲಿ ನೆಲಕ್ಕೆ ಕೈ ತೋರಿಸುತ್ತಾ ಇದು ನನ್ನ ಮೈದಾನ ಹೇಳಿದರು. ಇದಕ್ಕೆ ರಾಹುಲ್, ಪೆವಿಲಿಯನ್‌ಗೆ ಕೊಹ್ಲಿ ಹೆಸರು ಇದೆ ಎಂದು ಸನ್ನೆ ಮಾಡಿದರು. ನಂತರ ಕೊಹ್ಲಿ ರಾಹುಲ್ ಅವರನ್ನು ಅಪ್ಪಿ ಮಾತನಾಡಿದರು. ಈ ಎಲ್ಲಾ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ.
Virat Kohli doing ‘This is my ground’ celebration in front of KL Rahul. 🤣#ViratKohli #RCBvDC #DCvRCB pic.twitter.com/ihGxGRJXPX
— ` (@18_akohli) April 27, 2025