ಆರ್‌ಸಿಬಿ ಗೆದ್ದ ತಕ್ಷಣ ಕ್ಯಾಪ್ಟನ್ ಮಂಧಾನಗೆ ಕೊಹ್ಲಿ ವಿಡಿಯೋ ಕಾಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆರ್‌ಸಿಬಿ ವುಮೆನ್ ಟೀಮ್ ಡೆಲ್ಲಿ ಕ್ಯಾಪಟಿಲ್ಸ್ ವಿರುದ್ಧ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಮೊದಲ ಗೆಲುವು ಸಾಧಿಸಿ ಇತಿಹಾತ ಬರೆದಿದೆ.

16 ವರ್ಷಗಳಿಂದ ಮೆನ್ಸ್ ಟೀಮ್ ಗೆಲುವಿಗಾಗಿ ಹಪಹಪಿಸುತ್ತಿದೆ. ಆದರೆ ಈ ಬಾರಿ ಮಹಿಳಾ ಟೀಂ ಫೈನಲ್ಸ್ ಗೆದ್ದಿದೆ. ರೋಚಕ ಪಂದ್ಯವನ್ನು ಕೋಟ್ಯಂತರ ಅಭಿಮಾನಿಗಳು ವೀಕ್ಷಿಸಿದ್ದು, ವಿರಾಟ್ ಕೊಹ್ಲಿ ಕೂಡ ಅಭಿಮಾನಿಯಂತೆ ಪಂದ್ಯ ವೀಕ್ಷಿಸಿದ್ದಾರೆ.

ಗೆಲುವಿನ ಖುಷಿ ತಾಳಲಾರದೆ ಕೊಹ್ಲಿ ಕ್ಯಾಪ್ಟನ್ ಸ್ಮೃತಿ ಮಂಧಾನಗೆ ವಿಡಿಯೋ ಕಾಲ್ ಮಾಡಿದ್ದಾರೆ. ಕಪ್ ಗೆದ್ದಿದ್ದಕ್ಕಾಗಿ ಅಭಿನಂದನೆಗಳನ್ನು ತಿಳಿಸಿದ್ದಾರೆ. ಈ ವಿಡಿಯೋ ಹಾಗೂ ಫೋಸ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!