Saturday, August 13, 2022

Latest Posts

ಕೊಲ್ಕತ್ತಾ ಅಗ್ನಿ ಅವಗಢಕ್ಕೆ ಪ್ರಧಾನಿ ಮೋದಿ ಸಂತಾಪ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕೊಲ್ಕತ್ತಾದ ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅವಗಢದಲ್ಲಿ ಒಂಬತ್ತು ಮಂದಿ ಮೃತಪಟ್ಟಿದ್ದು, ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಕೊಲ್ಕತ್ತ ಬೆಂಕಿ ಅವಗಢದಿಂದ ಮೃತಪಟ್ಟಿರುವ ವಿಷಯ ಅತೀಯ ದುಃಖ ತಂದಿದೆ. ಇವರ ಕುಟುಂಬಗಳಿಗೆ ಅಗಲಿಕೆಯ ನೋವು ಭರಿಸುವ ಶಕ್ತಿ ದೇವರು ನೀಡಲಿ. ಗಾಯಗೊಂಡವರು ಶೀಘ್ರವೇ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಅವಘಡದಲ್ಲಿ ನಾಲ್ವರು ಅಗ್ನಿಶಾಮಕ ದಳ ಸಿಬ್ಬಂದಿ,ಇಬ್ಬರು ಆರ್‌ಪಿಎಫ್ ಯೋಧರು ಮತ್ತು ಕೊಲ್ಕತ್ತಾ ಎಎಸ್‌ಐ ಕೂಡ ಮೃತಪಟ್ಟಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss