Saturday, August 20, 2022

Latest Posts

ಕೊಲ್ಕತ್ತಾ ಮ್ಯೂಸಿಯಂನಲ್ಲಿ ಗುಂಡಿನ ದಾಳಿ: ಸಿಐಎಸ್‌ಎಫ್ ಜವಾನ ಸಾವು, ಹಲವರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೋಲ್ಕತಾದ ಭಾರತೀಯ ವಸ್ತುಸಂಗ್ರಹಾಲಯದಲ್ಲಿ ಇಂದು ಸಿಐಎಸ್‌ಎಫ್ ಜವಾನ ನಡೆಸಿದ ಗುಂಡಿನ ದಾಳಿಗೆ ಅರೆಸೈನಿಕ ಯೋಧನೋರ್ವ ಸಾವನ್ನಪ್ಪಿದ್ದಾನೆ. ಅನೇಕರು ಗಾಯಗೊಂಡಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಆ ವ್ಯಕ್ತಿ ಪೊಲೀಸ್ ಕಾರಿನ ಮೇಲೆ ಗುಂಡು ಹಾರಿಸಿದ್ದು, ವಾಹನದ ಚಾಲಕ ಸೇರಿದಂತೆ ಹಲವಾರು ಪೊಲೀಸ್ ಸಿಬ್ಬಂದಿಯನ್ನು ಗಾಯಗೊಂಡಿದ್ದಾರೆ.

ಸಿಐಎಸ್‌ಎಫ್ ಜವಾನ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ. ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!