ಕೋಲ್ಕತ್ತಾ ಕಾಲ್ತುಳಿತ ದುರಂತ: 7 ಮಂದಿ ಅರೆಸ್ಟ್, ಗಾಯಾಳುಗಳನ್ನು ಭೇಟಿಯಾದ ಅಮಿತ್ ಶಾ
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ಕೋಲ್ಕತ್ತಾದ ಚೋರ್ಬಾಗನ್ ದುರ್ಗಾ ಪೂಜಾ ಮಂಟಪದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಘಟನೆಯಲ್ಲಿ ಕನಿಷ್ಠ 19 ಮಂದಿ ಮೃತಪಟ್ಟಿದ್ದು, 25 ಜನರು ಗಾಯಗೊಂಡಿದ್ದಾರೆ. ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೂಜಾ ಆಯೋಜಕರೂ ಸೇರಿದಂತೆ ಏಳು ಮಂದಿಯನ್ನು ಬಂಧಿಸಲಾಗಿದೆ. ಗಾಯಾಳುಗಳ ಭೇಟಿ, ಕಾಳಿ ದೇವಸ್ಥಾನಕ್ಕೂ ತೆರಳಿದ ಶಾ ಕೋಲ್ಕತ್ತಾದ … Continue reading ಕೋಲ್ಕತ್ತಾ ಕಾಲ್ತುಳಿತ ದುರಂತ: 7 ಮಂದಿ ಅರೆಸ್ಟ್, ಗಾಯಾಳುಗಳನ್ನು ಭೇಟಿಯಾದ ಅಮಿತ್ ಶಾ
Copy and paste this URL into your WordPress site to embed
Copy and paste this code into your site to embed