ಪಂಜಾಬ್ ​​ ವಿರುದ್ಧ ಟಾಸ್ ಗೆದ್ದ ಕೋಲ್ಕತ್ತಾ: ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಐಪಿಎಲ್ ನಲ್ಲಿ ಇಂದು ಬಲಿಷ್ಠ ಪಂಜಾಬ್​ ಕಿಂಗ್ಸ್​​ ವಿರುದ್ಧ ಟಾಸ್ ಗೆದ್ದ ಕೋಲ್ಕತ್ತಾ ನೈಟ್​ ರೈಡರ್ಸ್ ಪೀಲ್ಡಿಂಗ್​ ಆರಿಸಿಕೊಂಡಿದೆ.
ಇನ್ನು ಉಭಯ ತಂಡಗಳೆರಡು ಗೆಲುವಿನ ನಿರೀಕ್ಷೆಯಲ್ಲಿದ್ದು, ಯಾವ ತಂಡ ಗೆದ್ದು ವಿಜಯದ ಮಾಲೆ ತನ್ನ ಕೊರಳಿಗೆ ಹಾಕಿಕೊಳ್ಳಲಿದೆ ಅನ್ನೋದನ್ನು ಕಾದು ನೋಡಬೇಕಿದೆ.

ಪಂಜಾಬ್ ಕಿಂಗ್ಸ್ (ಪ್ಲೇಯಿಂಗ್ XI): ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಭಾನುಕಾ ರಾಜಪಕ್ಸೆ (ವಿಕೆಟ್​ ಕೀಪರ್​), ಶಾರುಖ್ ಖಾನ್, ಒಡಿಯನ್ ಸ್ಮಿತ್, ರಾಜ್ ಬಾವಾ, ಅರ್ಷ್‌ದೀಪ್ ಸಿಂಗ್, ಹರ್‌ಪ್ರೀತ್ ಬ್ರಾರ್, ಕಗಿಸೊ ರಬಾಡ, ರಾಹುಲ್ ಚಾಹರ್

ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ಶ್ರೇಯಸ್ ಅಯ್ಯರ್ (ನಾಯಕ), ಸ್ಯಾಮ್ ಬಿಲ್ಲಿಂಗ್ಸ್ (ವಿಕೆಟ್​ ಕೀಪರ್), ಆಂಡ್ರೆ ರಸೆಲ್, ಸುನಿಲ್ ನರೈನ್, ಟಿಮ್ ಸೌಥಿ, ಉಮೇಶ್ ಯಾದವ್, ಶಿವಂ ಮಾವಿ, ವರುಣ್ ಚಕ್ರವರ್ತಿ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!