ಹೊಸದಿಗಂತ ಡಿಜಿಟಲ್ ಡೆಸ್ಕ್: ನಿರಂತರವಾಗಿ ಪರಿಸರ ನಿಯಮಗಳನ್ನು ಉಲ್ಲಂಘಿಸುತ್ತಿದ್ದ ಕೊಪ್ಪಳ ಜಿಲ್ಲೆಯ ಜಿನ್ನಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಪ್ರಸಿದ್ಧ ‘ಕಲ್ಯಾಣಿ ಸ್ಟೀಲ್ಸ್’ ಕಾರ್ಖಾನೆಯನ್ನು ಸೀಜ್ ಮಾಡಲು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ. ಈ ಕಠಿಣ ಆದೇಶದ ಬೆನ್ನಲ್ಲೇ ಜಿಲ್ಲಾಡಳಿತವು ಕಾರ್ಖಾನೆಗೆ ಬೀಗ ಜಡಿದಿದೆ. ವಿದ್ಯುತ್ ಕಡಿತಕ್ಕೆ ಡಿಸಿ ಆದೇಶ ಕಲ್ಯಾಣಿ ಸ್ಟೀಲ್ಸ್ ಕಾರ್ಖಾನೆಯು ದೀರ್ಘಕಾಲದಿಂದ ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಗಾಳಿಗೆ ತೂರಿ ಪರಿಸರಕ್ಕೆ ಹಾನಿ ಮಾಡುತ್ತಿತ್ತು. ಈ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದಿದ್ದವು. ಗಂಭೀರವಾಗಿ … Continue reading ಮಾಲಿನ್ಯ ತಡೆಗೆ ಕೊಪ್ಪಳ ಜಿಲ್ಲಾಡಳಿತ ಖಡಕ್ ಆಕ್ಷನ್; ಕಲ್ಯಾಣಿ ಸ್ಟೀಲ್ಸ್ ಸೀಜ್, ವಿದ್ಯುತ್ ಕಡಿತಕ್ಕೆ ಡಿಸಿ ಸುರೇಶ್ ಇಟ್ನಾಳ್ ಸೂಚನೆ!
Copy and paste this URL into your WordPress site to embed
Copy and paste this code into your site to embed