ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬ ದಸರಾಕ್ಕೆ ಚಾಲನೆ: ಸಿಎಂ ಡಿಕೆಶಿ ಘೋಷಣೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಈ ಬಾರಿಯ ನಾಡಹಬ್ಬದ ಉದ್ಘಾಟಕರ ಕುರಿತಾಗಿದ್ದ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ನಾಡಿನ ಸಾಂಸ್ಕೃತಿಕ ಹಬ್ಬಕ್ಕೆ ಈ ಬಾರಿ ಭಕ್ತಿ ಮತ್ತು ಅಧ್ಯಾತ್ಮದ ಮೆರುಗು ಸಿಗಲಿದ್ದು, ಕೊಪ್ಪಳದ ಇತಿಹಾಸ ಪ್ರಸಿದ್ಧ ಗವಿಮಠದ 18ನೇ ಪೀಠಾಧಿಪತಿಗಳಾದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಜಗತ್ಪ್ರಸಿದ್ಧ ದಸರಾ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಧಿಕೃತವಾಗಿ ಘೋಷಿಸಿದ್ದಾರೆ. ತ್ರಿವಿಧ ದಾಸೋಹ ಗವಿಮಠದ ಹೆಮ್ಮೆ ದಸರಾ … Continue reading ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬ ದಸರಾಕ್ಕೆ ಚಾಲನೆ: ಸಿಎಂ ಡಿಕೆಶಿ ಘೋಷಣೆ
Copy and paste this URL into your WordPress site to embed
Copy and paste this code into your site to embed