ಮಲ್ಲೇಶ್ವರದ ʻಜಗನ್ನಾಥ ಭವನʼದಲ್ಲಿ ಮೊಳಗಿದ ‘ಕೋಟಿ ಕಂಠ ಗಾಯನ’

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕನ್ನಡ ರಾಜ್ಯೋತ್ಸವದ ಪ್ರಯುಕ್ತವಾಗಿ ಏರ್ಪಡಿಸಿದ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮವು ರಾಜ್ಯ ಮಹಿಳಾ ಮೋರ್ಚಾ ವತಿಯಿಂದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಬೆಳಿಗ್ಗೆ ನಡೆಯಿತು.

ಈ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಹಾಗೂ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷರಾದ ಶ್ರೀಮತಿ ಗೀತಾ ವಿವೇಕಾನಂದ, ಮಹಿಳಾ ಮೋರ್ಚಾದ ರಾಜ್ಯ ಪದಾಧಿಕಾರಿಗಳು, ಕಾರ್ಯಕರ್ತೆಯರು ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!