spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಇಳಿಮುಖ: ಇಂದು 87 ಮಂದಿಗೆ ಪಾಸಿಟಿವ್

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ,ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಮಂಗಳವಾರ 87 ಕೋವಿಡ್ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ.
110 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಮಂಗಳವಾರ ಐವರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮಂಗಳವಾರ ಜಿಲ್ಲೆಯಲ್ಲಿ ಶೇ. 0.88 ಪಾಸಿಟಿವಿಟಿ ದರ ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 112548ಕ್ಕೆ ಏರಿಕೆಯಾಗಿದೆ. ಈ ಪೈಕಿ 1576 ಸಕ್ರಿಯ ಪ್ರಕರಣಗಳು. 109349 ಮಂದಿ ಗುಣಮುಖರಾಗಿದ್ದಾರೆ. 1623 ಸೋಂಕಿತರು ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 87106 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 10603270 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss