ಕೊಡಗು ಜಿಲ್ಲೆಯಲ್ಲಿ ಮತ್ತೊಮ್ಮೆ ಶೂನ್ಯಕ್ಕಿಳಿದ ಕೋವಿಡ್ ಸೋಂಕು

ಹೊಸದಿಗಂತ ವರದಿ, ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಸೋಮವಾರ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಶೂನ್ಯಕ್ಕೆ ತಲುಪಿದೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ‌ಸೋಂಕಿತರ ಸಂಖ್ಯೆ 47,664ರಷ್ಟಿದ್ದು, ಕಳೆದ 24 ಗಂಟೆಗಳಲ್ಲಿ 9 ಮಂದಿ ಗುಣಮುಖರಾಗುವುದರೊಂದಿಗೆ ಒಟ್ಟು‌ 47,164 ಮಂದಿ ಸೋಂಕು ಮುಕ್ತರಾದಂತಾಗಿದೆ. ಅಲ್ಲದೆ ಇದುವರೆಗೆ ಒಟ್ಟು 451 ಮಂದಿ ಸಾವಿಗೀಡಾಗಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ 49 ಸಕ್ರಿಯ ಪ್ರಕರಣಗಳಿದ್ದು, ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 20ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!