ಹೊಸದಿಗಂತ ವರದಿ,ಮಡಿಕೇರಿ:
ಕೊಡಗು ಜಿಲ್ಲೆಯಲ್ಲಿ ಸತತ ಎರಡನೇ ದಿನವೂ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೂನ್ಯದಲ್ಲೇ ಮುಂದುವರಿದಿದೆ.
ಕಳೆದ 24 ಗಂಟೆಗಳಲ್ಲಿ 8 ಮಂದಿ ಗುಣಮುಖರಾಗಿದ್ದು, ಪ್ರಸಕ್ತ 16 ಸಕ್ರಿಯ ಪ್ರಕರಣಗಳಿವೆ ಹಾಗೂ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 8ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.
- Advertisement -

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ