”ಕೋವಿಡ್ ಇನ್ನೂ ಮುಗಿದಿಲ್ಲ, ಎಷ್ಟು ಜಾಗರೂಕರಾಗಿದ್ದರೂ ಕಡಿಮೆ”: ದುಲ್ಕರ್ ಸಲ್ಮಾನ್‌ಗೆ ಪಾಸಿಟಿವ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಹುಭಾಷಾ ನಟ ದುಲ್ಕರ್ ಸಲ್ಮಾನ್‌ಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಸಲ್ಮಾನ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ನನಗೆ ಕೊರೋನಾ ಸೋಂಕು ತಗುಲಿದೆ. ಮನೆಯಲ್ಲೇ ಐಸೋಲೇಟ್ ಆಗಿದ್ದೇನೆ. ಸೌಮ್ಯ ಲಕ್ಷಣಗಳಿವೆ, ಆರೋಗ್ಯ ಚೆನ್ನಾಗಿಯೇ ಇದೆ. ಶೂಟ್ ಸಮಯದಲ್ಲಿ ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಐಸೋಲೇಟ್ ಆಗಿ, ಏನಾದರೂ ಲಕ್ಷಣಗಳು ಕಾಣಿಸಿದರೆ ತಕ್ಷಣ ಪರೀಕ್ಷೆ ಮಾಡಿಸಿ. ಕೊರೋನಾ ಇನ್ನೂ ಮುಗಿದಿಲ್ಲ. ಎಷ್ಟು ಜಾಗರೂಕರಾಗಿದ್ದರೂ ಸಾಲುತ್ತಿಲ್ಲ. ಮಾಸ್ಕ್ ಹಾಕಿ, ಸೇಫ್ ಆಗಿರಿ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!