ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಮತ್ತೆ ಸಮನ್ಸ್ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಮತ್ತೆ ಸಮನ್ಸ್ ಜಾರಿಗೊಳಿಸಿದೆ.
ಇತ್ತ ಭಾರತ್ ಜೋಡೋ ಯಾತ್ರೆ ಹಾಗೂ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇಡಿ ನನಗೆ ಸಮನ್ಸ್‌ ನೀಡಿದ್ದು, ಇದರಿಂದ ಅಸಮಾಧಾನಗೊಂಡಿರುವ ಡಿಕೆಶಿ , ನಾನು ಸಹಕರಿಸಲು ಸಿದ್ಧ ಆದರೆ ಈ ಸಮನ್ಸ್‌ ನೀಡಿರುವ ಸಮಯ ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!