ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಟ್ವಿಟ್ಟರ್ ಖಾತೆ ಹ್ಯಾಕ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಯವರ ಟ್ವಿಟ್ಟರ್ ಖಾತೆ ಹ್ಯಾಕ್ ಆಗಿದೆ .
ಈ ಬಗ್ಗೆ ಟ್ವಿಟ್ ನಲ್ಲಿ ಮಾಹಿತಿ ನೀಡಿರುವ ಅವರು, ನನ್ನ ಟ್ವಿಟ್ಟರ್ ಖಾತೆಯನ್ನು ಕೆಲ ಕಿಡಿಗೇಡಿಗಳಿಂದ ಹ್ಯಾಕ್ ಮಾಡಲಾಗಿತ್ತು. ಕೆಲ ತಪ್ಪುಗಳು ನಡೆದಿವೆ. ಇದರ ವಿರುದ್ಧ ಸೈಬರ್ ಕ್ರೈಂನಲ್ಲಿ ದೂರು ನೀಡಿರುವುದಾಗಿ ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!