KPSC ನೇಮಕಾತಿ ಹಗರಣ: ಪ್ರಶ್ನೆಪತ್ರಿಕೆ ಸರಣಿ ಮ್ಯಾಚ್ ಮಾಡಿ ಉತ್ತರ ಸೋರಿಕೆ? ED ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ
ಹೊಸದಿಗಂತ ಡಿಜಿಟಲ್ ಡೆಸ್ಕ್: KPSC ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ತನಿಖೆಯಲ್ಲಿ ಹಲವು ಗಂಭೀರ ಆರೋಪಗಳು ಬೆಳಕಿಗೆ ಬಂದಿವೆ. ಪರೀಕ್ಷಾ ಗೌಪ್ಯತೆಯನ್ನು ಕಾಪಾಡಬೇಕಿದ್ದ ಅಧಿಕಾರಿಯೇ ಅಭ್ಯರ್ಥಿಗಳ ಪ್ರಶ್ನೆಪತ್ರಿಕೆ ಸರಣಿ ಮತ್ತು ನೋಂದಣಿ ಸಂಖ್ಯೆಗಳನ್ನು ತಾಳೆ ಹಾಕಿ ಉತ್ತರಗಳನ್ನು ಒದಗಿಸಿದ್ದರು ಎಂಬ ಆರೋಪ ರಾಜ್ಯದಲ್ಲಿ ಮತ್ತೆ ನೇಮಕಾತಿ ವ್ಯವಸ್ಥೆಯ ಪಾರದರ್ಶಕತೆ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ತನಿಖೆಯಲ್ಲಿ ಏನಿದೆ? ತನಿಖೆಯ ಪ್ರಕಾರ, ಕೆಪಿಎಸ್‌ಸಿಯ ಮಾಜಿ ಪರೀಕ್ಷಾ ನಿಯಂತ್ರಕ ಹಾಗೂ ಅಮಾನತುಗೊಂಡ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರಿಗೆ … Continue reading KPSC ನೇಮಕಾತಿ ಹಗರಣ: ಪ್ರಶ್ನೆಪತ್ರಿಕೆ ಸರಣಿ ಮ್ಯಾಚ್ ಮಾಡಿ ಉತ್ತರ ಸೋರಿಕೆ? ED ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ
Copy and paste this URL into your WordPress site to embed
Copy and paste this code into your site to embed