ಕೆಪಿಎಸ್‌ಸಿ ಹಗರಣ: SITಯ ಇಬ್ಬರು ಅಧಿಕಾರಿಗಳ ಬದಲಾವಣೆಗೆ ಸುಪ್ರೀಂ ಕೋರ್ಟ್ ಆದೇಶ‌

ಹೊಸದಿಗಂತ ಡಿಜಿಟಲ್‌ ಡೆಸ್ಕ್: KPSC ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮದ ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ಆದೇಶ ಹೊರಡಿಸಿದೆ. ಹೈಕೋರ್ಟ್ ರಚಿಸಿದ್ದ SITಯ ಇಬ್ಬರು ಹಿರಿಯ ಅಧಿಕಾರಿಗಳಾದ ಅಲೋಕ್ ಕುಮಾರ್ ಮತ್ತು ದಿವ್ಯಾ ಗೋಪಿನಾಥ್ ಅವರನ್ನು ತನಿಖಾ ತಂಡದಿಂದ ಹೊರಗಿಡಲು ಸಮ್ಮತಿಸಿರುವ ಸುಪ್ರೀಂ ಕೋರ್ಟ್, ಎರಡು ವಾರದೊಳಗೆ ಇವರ ಜಾಗಕ್ಕೆ ಪರ್ಯಾಯ ಅಧಿಕಾರಿಗಳ ಹೆಸರುಗಳನ್ನು ಹೈಕೋರ್ಟ್‌ಗೆ ಸೂಚಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ಸುದೀರ್ಘ ವಿಚಾರಣೆ ನಡೆಸಿದ ಸುಪ್ರೀಂ … Continue reading ಕೆಪಿಎಸ್‌ಸಿ ಹಗರಣ: SITಯ ಇಬ್ಬರು ಅಧಿಕಾರಿಗಳ ಬದಲಾವಣೆಗೆ ಸುಪ್ರೀಂ ಕೋರ್ಟ್ ಆದೇಶ‌