ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: ಅಲೋಕ್ ಕುಮಾರ್ ನೇತೃತ್ವದ SITಗೆ ಸುಪ್ರೀಂ ತಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿನ ಅಕ್ರಮಗಳ ತನಿಖೆಗೆ ಅಲೋಕ್ ಕುಮಾರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (SIT) ರಚಿಸುವಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮುಂದಿನ ವಿಚಾರಣೆಯನ್ನು ಅ.12ಕ್ಕೆ ಮುಂದೂಡಿದೆ. ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮದ ಕುರಿತು ಈಗಾಗಲೇ ಅಪರಾಧ ತನಿಖಾ ಇಲಾಖೆ (CID) ತನಿಖೆ ನಡೆಸುತ್ತಿದೆ. ಹೈಕೋರ್ಟ್ ಸೆ.21ರಂದು ಅಲೋಕ್ ಕುಮಾರ್ … Continue reading ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: ಅಲೋಕ್ ಕುಮಾರ್ ನೇತೃತ್ವದ SITಗೆ ಸುಪ್ರೀಂ ತಡೆ