ಕೆ.ಆರ್.ನಗರ ಮಹಿಳೆ ಅಪಹರಣ ಕೇಸ್: ಹೆಚ್.ಡಿ.ರೇವಣ್ಣ ಜಾಮೀನು ಷರತ್ತು ಸಡಿಲಿಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತು ಸಡಿಲಿಕೆ ಕೋರಿದ್ದ ಹೆಚ್.ಡಿ.ರೇವಣ್ಣ ಅವರ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪುರಸ್ಕರಿಸಿದೆ.

ಈ ಮೂಲಕ ಹೊರ ರಾಜ್ಯಗಳಿಗೆ ಸಂಚರಿಸಲು ಅನುಮತಿ ನೀಡಿದೆ. ಆದರೆ, ಕೋರ್ಟ್​ ಅನುಮತಿಯಿಲ್ಲದೇ ದೇಶ ಬಿಟ್ಟು ತೆರಳದಂತೆ ಷರತ್ತು ಮಾರ್ಪಾಡು ಮಾಡಿ ವಿಶೇಷ ಕೋರ್ಟ್‌ನ ಜಡ್ಜ್ ಸಂತೋಷ್ ಗಜಾನನ ಭಟ್ ಆದೇಶಿಸಿದ್ದಾರೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!