ಇಂದಿನಿಂದ ಕೆಆರ್ ಪುರ-ವೈಟ್‌ಫೀಲ್ಡ್‌ ಮೆಟ್ರೋ ಸಂಚಾರ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಕೆಆರ್ ಪುರ-ವೈಟ್‌ಫೀಲ್ಡ್ ಹೊಸ ಮೆಟ್ರೋ ಮಾರ್ಗ ಸಂಚಾರವು ಇಂದಿನಿಂದ ಆರಂಭವಾಗಲಿದೆ. ಪ್ರಯಾಣಿಕರು ಈ ನಿಲ್ದಾಣಗಳಲ್ಲಿ ಇಂದಿನಿಂದ ಪ್ರಯಾಣವನ್ನು ಆರಂಭಿಸಹುದು.

ಬಹುದಿನಗಳ ಕನಸಾದ ವೈಟ್‌ಫೀಲ್ಡ್‌ ಮೆಟ್ರೋ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಉದ್ಘಾಟಿಸಿದ್ದರು. ಬಳಿಕ ಅದರಲ್ಲಿ ಪ್ರಧಾನಿಯವರು ಕೂಡ ಪ್ರಯಾಣ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದಿನಿಂದ ಸಾರ್ವಜನಿಕರ ಪ್ರಯಾಣಕ್ಕೆ ಮುಕ್ತವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!