ಜೆಸ್ಕಾಂಗೆ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಕೃಷ್ಣ ಬಾಜಪೇಯಿ ನೇಮಕ

ಹೊಸದಿಗಂತ ಕಲಬುರಗಿ:

ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತಕ್ಕೆ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಕೃಷ್ಣ ಬಾಜಪೇಯಿ (ಐಎಎಸ್‌) ಅವರು ನೇಮಕಗೊಂಡಿದ್ದು, ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ.

ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರವೀಂದ್ರ ಕರಲಿಂಗಣ್ಣವರ್ (ಕೆಎಎಸ್‌) ಅವರು ವರ್ಗಾವಣೆಗೊಂಡಿದ್ದು, ಈ ಸ್ಥಾನಕ್ಕೆ ಕೃಷ್ಣ ಬಾಜಪೇಯಿ ಅವರನ್ನು ನೇಮಕ ಮಾಡಲಾಗಿದೆ. ಕೃಷ್ಣ ಬಾಜಪೇಯಿ ಅವರು ಈ ಹಿಂದೆ ಕಲಬುರಗಿ ಪ್ರಾದೇಶಿಕ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!