JOB| ಕರ್ನಾಟಕ ರಾಜ್ಯ ಏಡ್ಸ್‌ ಪ್ರಿವೆನ್‌ಷನ್ ಸೊಸೈಟಿಯಲ್ಲಿ ಉದ್ಯೋಗಾವಕಾಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕ ರಾಜ್ಯ ಏಡ್ಸ್‌ ಪ್ರಿವೆನ್‌ಷನ್ ಸೊಸೈಟಿಯಲ್ಲಿ‌ 23 ಹಿರಿಯ ವೈದ್ಯಕೀಯ ಅಧಿಕಾರಿ ಮತ್ತು ವೈದ್ಯಕೀಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಡಿಪ್ಲೋಮಾ, ಎಂಬಿಬಿಎಸ್‌, ಎಂ.ಡಿ ವಿದ್ಯಾರ್ಹತೆ ಜೊತೆಗೆ ಡಿಸೆಂಬರ್‌ 8,2023ರ ಅನ್ವಯ ಗರಿಷ್ಟ 70 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅರ್ಹತೆ, ಅನುಭವದ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 70,000/- ರಿಂದ 90,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಇ-ಮೇಲ್‌ ಮೂಲಕ ಡಿಸೆಂಬರ್‌ 8,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!