JOB| ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 32 ಬೋಧಕೇತರ ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 32 ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪದವಿ, ಪಿಯುಸಿ, ಎಸ್‌ಎಸ್‌ಎಲ್‌ಸಿ, ಐಟಿಐ, ಡಿಪ್ಲೋಮಾ ಮತ್ತು ೭ನೇ ತರಗತಿ ವಿದ್ಯಾರ್ಹತೆ ಜೊತೆಗೆ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/- ರಿಂದ 58,250/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಸೆಪ್ಟೆಂಬರ್‌ 30,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!