RECRUITMENT | ಕೆಎಸ್‌ಪಿ ನೇಮಕಾತಿ : 25 ತಾಂತ್ರಿಕ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯ ಪೊಲೀಸ್‌ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಕರಾವಳಿ ಕಾಲು ಪೊಲೀಸ್‌ ಪಡೆ ಉಡುಪಿ ಘಟಕದಲ್ಲಿ 25 ತಾಂತ್ರಿಕ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ನೇಮಕಾತಿ ನಿಯಮಾನುಸಾರ ವಯೋಮಿತಿ ಮತ್ತು ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಮಾರ್ಚ್‌ 8,2023ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!